ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದ ಸಿಎಂ ಸಿದ್ದರಾಮಯ್ಯ, ಜನರಿಗೆ ಉತ್ತರ ನೀಡಲಿ: ಆರ್‌.ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್‌ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. … Continue reading ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದ ಸಿಎಂ ಸಿದ್ದರಾಮಯ್ಯ, ಜನರಿಗೆ ಉತ್ತರ ನೀಡಲಿ: ಆರ್‌.ಅಶೋಕ್