BREAKING: ರಾಜ್ಯದಲ್ಲಿ ‘ನಕ್ಸಲ್ ಶರಣಾಗತಿ ನೀತಿ’ ಸರಳೀಕರಣ, ಮುಖ್ಯವಾಹಿನಿಗೆ ತರಲು ಬದ್ಧ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ನಕ್ಸಲೀಯರು ಶರಣಾಗತರಾದರೇ ಮುಖ್ಯವಾಹಿನಿಗೆ ತರಲು ಬದ್ಧವಾಗಿದೆ. ನಕ್ಸಲರು ಶರಣಾಗತಿಯ ನೀತಿಯನ್ನು ಸರಳೀಕರಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ ಎಂದಿದ್ದಾರೆ. ಕರ್ನಾಟಕದಲ್ಲಿ ಕಾನೂನು ಮತ್ತು … Continue reading BREAKING: ರಾಜ್ಯದಲ್ಲಿ ‘ನಕ್ಸಲ್ ಶರಣಾಗತಿ ನೀತಿ’ ಸರಳೀಕರಣ, ಮುಖ್ಯವಾಹಿನಿಗೆ ತರಲು ಬದ್ಧ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed