ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 17ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಸತತ 17ನೇ ಬಾರಿಗೆ ಬಜೆಟ್ ಮಂಡಿಸಿದಂತ ಕೀರ್ತಿಗೆ ಸಿಎಂ ಸಿದ್ಧರಾಮಯ್ಯ ಪಾತ್ರರಾಗಿದ್ದಾರೆ. ಇದಷ್ಟೇ ಅಲ್ಲದೇ ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ರಾಜ್ಯ ಸರ್ಕಾರದ ಬಹುನಿರೀಕ್ಷಿತ 2026-27ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಒಟ್ಟು 4,48,004 ಕೋಟಿ ರೂ. ಗಾತ್ರದ ಬೃಹತ್ ಆಯವ್ಯಯವನ್ನು ಮಂಡಿಸಲಾಗಿದೆ. ‘ಸರ್ವೋದಯವಾಗಲಿ ಸರ್ವರಲಿ’ ಎಂಬ ಕವಿವಾಣಿಯಂತೆ … Continue reading ಸಿಎಂ ಸಿದ್ಧರಾಮಯ್ಯ ಮತ್ತೊಂದು ದಾಖಲೆ: ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್ ಮಂಡನೆ | Karnataka Budget 2026-27
Copy and paste this URL into your WordPress site to embed
Copy and paste this code into your site to embed