ಬೆಂಗಳೂರು : ಪ್ರತಿ ಬಾರಿ ಬಜೆಟ್ ನಲ್ಲಿ ಬಜೆಟ್ ಪ್ರತಿಗಳನ್ನು ಸೂಟ್ಕೇಸ್‌ನಲ್ಲಿ ತರುತಿದೆ ಸಂಸಿದ್ರಾಮಯ್ಯ ಇದೀಗ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು ಲೀಡ್ಕರ್ ಸಂಸ್ಥೆಯ ಬ್ಯಾಗಿನಲ್ಲಿ ತೆಗೆದುಕೊಂಡು ಬರುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ ಎನ್ನಲಾಗುತ್ತಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟನ್ನು ಮಂಡಿಸಲಿದ್ದಾರೆ.ಈಗಾಗಲೇ ವಿಧಾನಸೌಧಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು, ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದಾರೆ, ಬಜೆಟ್ಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ಪಡೆಯಲಿದ್ದಾರೆ.
ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ಸಂಪ್ರದಾಯಕ್ಕೆ ನಾದಿ ಹಾಡಿದ್ದಾರೆ. ಸೂಟ್ಕೇಸ್ ಬಿಟ್ಟು ಬ್ಯಾಗನಲ್ಲಿ ಬಜೆಟ್ ಪ್ರತಿ ತೆಗೆದು ಕೊಂಡು ಬಂದಿದ್ದಾರೆ ಎನ್ನಲಾಗುತ್ತಿದೆ ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆ ಬ್ಯಾಂಕ್ ನಲ್ಲಿ ಬಜೆಟ್ ಪ್ರತಿ. ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.
ಬೆಂಗಳೂರು : ಉಂಡ ಮನೆಗೆ ದ್ರೋಹ ಬಗೆದ ಚಾಲಕ : ಮಾಲೀಕನ ಚೆಕ್ ಕದ್ದು 45 ಲಕ್ಷ ಹಣ ಡ್ರಾ
BREAKING : ವಿವಾಹದ ಆನ್ಲೈನ್ ನೋಂದಣಿ ಪ್ರಕ್ರಿಯೆಗೆ ಪ್ರಾಯೋಗಿಕ ಚಾಲನೆ : ಶೀಘ್ರ ರಾಜ್ಯಾದ್ಯಂತ ವಿಸ್ತರಣೆ