ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಿಎಂ ಸಿದ್ದರಾಮಯ್ಯ : ಸೂಟ್ಕೇಸ್ ಬದಲು ‘ಲೀಡ್ಕರ್ ಬ್ಯಾಗ್’ ನಲ್ಲಿ ಬಜೆಟ್ ಪ್ರತಿ

ಬೆಂಗಳೂರು : ಪ್ರತಿ ಬಾರಿ ಬಜೆಟ್ ನಲ್ಲಿ ಬಜೆಟ್ ಪ್ರತಿಗಳನ್ನು ಸೂಟ್ಕೇಸ್‌ನಲ್ಲಿ ತರುತಿದೆ ಸಂಸಿದ್ರಾಮಯ್ಯ ಇದೀಗ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು ಲೀಡ್ಕರ್ ಸಂಸ್ಥೆಯ ಬ್ಯಾಗಿನಲ್ಲಿ ತೆಗೆದುಕೊಂಡು ಬರುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ ಎನ್ನಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟನ್ನು ಮಂಡಿಸಲಿದ್ದಾರೆ.ಈಗಾಗಲೇ ವಿಧಾನಸೌಧಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು, ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದಾರೆ, ಬಜೆಟ್ಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ಪಡೆಯಲಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಗೆ ಸಂಪುಟ ಸಭೆಯಲ್ಲಿ … Continue reading ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಿಎಂ ಸಿದ್ದರಾಮಯ್ಯ : ಸೂಟ್ಕೇಸ್ ಬದಲು ‘ಲೀಡ್ಕರ್ ಬ್ಯಾಗ್’ ನಲ್ಲಿ ಬಜೆಟ್ ಪ್ರತಿ