ವಿಶ್ವ ದಾಖಲೆ ಪುಟ ಸೇರಿದ ಶಕ್ತಿ ಯೋಜನೆ: ಸಂತಸ ಹಂಚಿಕೊಂಡ ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಸವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ … Continue reading ವಿಶ್ವ ದಾಖಲೆ ಪುಟ ಸೇರಿದ ಶಕ್ತಿ ಯೋಜನೆ: ಸಂತಸ ಹಂಚಿಕೊಂಡ ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed