ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು: ಆರ್.ಅಶೋಕ್
ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು: ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed