ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

ಬೆಂಗಳೂರು: ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ … Continue reading ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ