Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿನ ‘ಅನಧಿಕೃತ ಬಡಾವಣೆ’ ವಿರುದ್ಧ ಸಿಡಿದೆದ್ದ ಸಿಎಂ ಸಿದ್ಧರಾಮಯ್ಯ: ಅಂತ್ಯ ಹಾಡುವುದಾಗಿ ಘೋಷಣೆ
KARNATAKA

BIG NEWS: ರಾಜ್ಯದಲ್ಲಿನ ‘ಅನಧಿಕೃತ ಬಡಾವಣೆ’ ವಿರುದ್ಧ ಸಿಡಿದೆದ್ದ ಸಿಎಂ ಸಿದ್ಧರಾಮಯ್ಯ: ಅಂತ್ಯ ಹಾಡುವುದಾಗಿ ಘೋಷಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಅನಧಿಕೃತ ಬಡಾವಣೆ ವಿರುದ್ಧ ಸಿಎಂ ಸಿದ್ಧರಾಮಯ್ಯ ಸಿಡಿದೆದ್ದಿದ್ದಾರೆ. ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ಮತ್ತು ಹಳ್ಳಿಗಳಲ್ಲೂ ಇದ್ದಾವೆ. ಇವುಗಳಿಗೆ ನಾವು ಅಂತ್ಯ ಹಾಡುವುದಾಗಿ ಘೋಷಿಸಿದ್ದಾರೆ.

ಇಂದು ನಡೆದ ವಿಡಿಯೊ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ನೀಡಿದ ಸ್ಪಷ್ಟ ಮತ್ತು ಖಚಿತವಾದ ಸೂಚನೆಗಳು ಹೀಗಿವೆ..

ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ. ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ: ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಿ ಎಂದರು.

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ. ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ. ಒಂದು ಬಾರಿ, ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡ್ತೀವಿ ಎಂದರು.

This is only one time measure. ನಿಮಗೆ 3 ತಿಂಗಳು ಮಾತ್ರ ಟೈಮ್ ಕೊಟ್ಟಿದ್ದೀವಿ. ಇಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ. ಯಾವುದೇ ರಾಜಿ ಇಲ್ಲ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ ಎಂದರು.

ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು ಜವಾಬ್ದಾರಿ ಆಗ್ತೀರಿ. ನಿಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ತಗೊತೀವಿ. ಮಧ್ಯವರ್ತಿಗಳಿಗೆ, ಬ್ರೋಕರ್ ಗಳಿಗೆ ತಕ್ಷಣ ಗೇಟ್ ಪಾಸ್ ಕೊಡಿ. ಇದನ್ನು ಮತ್ತು ಕಾಯ್ದೆಯ ದೂರದೃಷ್ಟಿಯನ್ನು ನೀವೆಲ್ಲರೂ ಸ್ಪಷ್ಟವಾಗಿ, ಖಚಿತವಾಗಿ ಅರ್ಥ ಮಾಡಿಕೊಳ್ಳಿ ಎಂದರು.

ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು. ಅನಧಿಕೃತ , ರೆವಿನ್ಯೂ ಬಡಾವಣೆಗಳಲ್ಲಿ ಸೈಟು, ಮನೆ ಕಟ್ಟಿರುವವರಿಗೆ ತೊಂದರೆ ಆಗಬಾರದು. ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು one time solution ಕೊಟ್ಟಿದ್ದೀವಿ. 3 ತಿಂಗಳಲ್ಲಿ ಎಲ್ಲರಿಗೂ ಖಾತಾ ನೀಡಿ ಅಂತ್ಯ ಹಾಡಿ ಎಂಬುದಾಗಿ ಸೂಚಿಸಿದರು.

ನಾನು ಮತ್ತು ಸಂಬಂಧಪಟ್ಟ ಎಲ್ಲಾ ಸಚಿವರೂ ಸ್ಪಷ್ಟಪಡಿಸಿದ್ದೀವಿ. ಹೊಸ confusion ಗಳಿಗೆ, ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ. ಬಿ ಖಾತಾ ಇವತ್ತಿನಿಂದಲೇ ಕೊಡಲು ಶುರು ಮಾಡಿ ಎಂಬುದಾಗಿ ಖಡಕ್ ನಿರ್ದೇಶನ ನೀಡಿದರು.

ಚಿತ್ರದುರ್ಗ ಜಿಲ್ಲಾ ಖೋಖೋ ಸಂಸ್ಥೆಗೆ ನೂತನ ಖಜಾಂಚಿಯಾಗಿ ಎಸ್.ಸಿದ್ದರಾಜು ಆಯ್ಕೆ

BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!

BREAKING:ಅಯೋಧ್ಯೆ ರಾಮ ಮಂದಿರದ ಮೇಲೆ ಅಪರಿಚಿತ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ, FIR ದಾಖಲು

Share. Facebook Twitter LinkedIn WhatsApp Email

Related Posts

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

2 Mins Read
Recent News

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

BIG UPDATE: ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಭಾರೀ ಮಳೆಗೆ ಬಲಿಯಾದವರ ಸಂಖ್ಯೆ 111ಕ್ಕೆ ಏರಿಕೆ, 72 ಜನರಿಗೆ ಗಾಯ

State News
KARNATAKA

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: “ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಂತೆ ಜನಿವಾರ ಧರಿಸಲೂ ಅನುಮತಿ ನೀಡಲಾಗಿದೆ ಎಂಬ ವಾದ ಕರ್ನಾಟಕ ಸರ್ಕಾರದ್ದು. ಸದ್ಯ ‘ಉಡದಾರ’ ಧರಿಸಲು…

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.