BIG NEWS: ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆ ಸಿಎಂ ಸಿದ್ಧರಾಮಯ್ಯ ಕೋಟ್ಯಂತರ ರೂಪಾಯಿ ವೆಚ್ಚ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿರೋದಾಗಿ ಹೇಳಲಾಗುತ್ತಿದೆ. 2023ರಿಂದ ಸಿಎಂ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನ ಬಳಕೆ ಮಾಡಿದ್ದಾರೆ. ಇದಕ್ಕಾಗಿ 47,38,24,347 ಕೋಟಿ ರೂಪಾಯಿ ಖರ್ಚು ಮಾಡಿರೋದಾಗಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ. 2023ರಿಂದ 2025ರ ನವೆಂಬರ್ ವರೆಗಿನ ವಿಮಾನ ಪ್ರಯಾಣದ ವೆಚ್ಚ ಈ ಮೇಲಿನದ್ದು ಆಗಿದೆ. ಈ ಹಿಂದೆ ಕಾವೇರಿ ನಿವಾಸ ನವೀಕರಣದಿಂದ ಸುದ್ದಿಯಾಗಿದ್ದಂತ ಸಿಎಂ ಸಿದ್ಧರಾಮಯ್ಯ, ಕೋಟಿ ಕೋಟಿ ಅನುದಾನ ವೆಚ್ಚ … Continue reading BIG NEWS: ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆ ಸಿಎಂ ಸಿದ್ಧರಾಮಯ್ಯ ಕೋಟ್ಯಂತರ ರೂಪಾಯಿ ವೆಚ್ಚ