BIG NEWS: ‘ಗ್ಯಾರಂಟಿ ಯೋಜನೆ’ ಅನುಷ್ಠಾನಕ್ಕೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಕ್ರಮ: ‘ಪ್ರಗತಿ’ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು : జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಪ್ಲಿಕೇಶನ್ … Continue reading BIG NEWS: ‘ಗ್ಯಾರಂಟಿ ಯೋಜನೆ’ ಅನುಷ್ಠಾನಕ್ಕೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಕ್ರಮ: ‘ಪ್ರಗತಿ’ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ