ಮತ್ತೆ ಮೇಷ್ಟ್ರಾದ ಸಿಎಂ ಸಿದ್ಧರಾಮಯ್ಯ: ವಿದ್ಯಾರ್ಥಿಗಳಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಂವಿಧಾನದ ಪಾಠ | CM Siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಒಂದು ಗಂಟೆ ಕಾಲ “ಮೇಷ್ಟ್ರು” ಆಗಿ ಕಾರ್ಯ ನಿರ್ವಹಿಸಿದರು. ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳು ಸಂವಿಧಾನದ ಬಗ್ಗೆ ಪಾಠ ಮಾಡಿದರು. ಮುಖ್ಯಮಂತ್ರಿಗಳ ಪಾಠವನ್ನು ತದೇಕಚಿತ್ತದಿಂದ ಆಲಿಸಿದ ವಿದ್ಯಾರ್ಥಿಗಳು, ಹಲವಾರು ಪ್ರಶ್ನೆಗಳ ಮೂಲಕ ಸಂವಿಧಾನದ ಬಗ್ಗೆ ಇನ್ನಷ್ಟು ತಿಳಿದುಕೊಂಡರು. ಸಂವಿಧಾನ ಓದು ಅಭಿಯಾನದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಸಿಎಂ ಪಾಠ ಮಾಡುವ ಮೂಲಕ ಗಮನ … Continue reading ಮತ್ತೆ ಮೇಷ್ಟ್ರಾದ ಸಿಎಂ ಸಿದ್ಧರಾಮಯ್ಯ: ವಿದ್ಯಾರ್ಥಿಗಳಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಂವಿಧಾನದ ಪಾಠ | CM Siddaramaiah