‘ನಟ ಶಿವರಾಜ್ ಕುಮಾರ್’ಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ. ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ … Continue reading ‘ನಟ ಶಿವರಾಜ್ ಕುಮಾರ್’ಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ ‘ಸಿಎಂ ಸಿದ್ಧರಾಮಯ್ಯ’