ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 TMC ನೀರು ಉಳಿಸಿದ ತಜ್ಞರಿಗೆ ಧನ್ಯವಾದ ಅರ್ಪಿಸಿದ ಸಿಎಂ ಸಿದ್ಧರಾಮಯ್ಯ

ಹೊಸಪೇಟೆ: ಒಂದೇ ವಾರದಲ್ಲಿ ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎರಡನೇ ಬೆಳೆಗೂ ನೀರು ಸಿಗತ್ತದೆ ಎಂದು ರೈತ ಕುಲಕ್ಕೆ ಭರವಸೆ ನೀಡಿದರು. ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿ, ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಅತ್ಯಂತ ತುರ್ತಾಗಿ ಅಳವಡಿಸಿದ ಎಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು. ಗೇಟ್ ಮುರಿದಾಗ ನನ್ನ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ … Continue reading ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 TMC ನೀರು ಉಳಿಸಿದ ತಜ್ಞರಿಗೆ ಧನ್ಯವಾದ ಅರ್ಪಿಸಿದ ಸಿಎಂ ಸಿದ್ಧರಾಮಯ್ಯ