ಬೆಂಗಳೂರು : ಇಂದು ವಿಧಾನಸೌಧದಲ್ಲಿ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದು ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ.
ಇಂದು ‘ಗಗನ್‌ಯಾನ್ ಮಿಷನ್‌ಗಾಗಿ’ ಪಟ್ಟಿ ಮಾಡಲಾದ ಗಗನಯಾತ್ರಿಗಳ ಹೆಸರನ್ನು ಬಹಿರಂಗಪಡಿಸಿರುವ ಪ್ರಧಾನಿ ಮೋದಿ
ಇದೀಗ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪರ ಮತ ಹಾಕಿದ್ದಕ್ಕೆ ನಿಮ್ಮ ಮೂಲಕ ಎಸ್ ಟಿ ಸೋಮಶೇಖರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
BREAKING : ಬಿಜೆಪಿಗೆ ‘ಬಿಗ್ ಶಾಕ್’ : ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ‘ST ಸೋಮಶೇಖರ್’
ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿದ ಬೆನ್ನಲ್ಲೇ ಇದೀಗ ಶಿವರಾಮ್ ಹೆಬ್ಬಾರ್ ಕೂಡ ಅದೇ ದಾರಿ ತುಳುಯುತ್ತಾರೆ ಎಂದು ಬಿಜೆಪಿಗೆ ಭೀತಿ ಶುರುವಾಗಿದೆ ಹೀಗಾಗಿ ಬಿಜೆಪಿ ಅಡ್ಡ ಮತದಾನ ಮಾಡದೆ ಇರಲು ತನ್ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಲು ಮುಂದಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮಾಜಿ ಸಿಎಂ HD ಕುಮಾರಸ್ವಾಮಿ, ಎಸ್.ಟಿ ಸೋಮಶೇಖರ್ ನಡುವೆ ವಾಕ್ಸಮರ : ಉಭಯ ನಾಯಕರು ಹೇಳಿದ್ದೇನು?