BIG NEWS: ‘ಅಂಗನವಾಡಿ ನೌಕರ’ರ ಸಮಸ್ಯೆ ನಿವಾರಣೆಗೆ ಸೋಮವಾರ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಸಭೆ

ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಮಸ್ಯೆ ನಿವಾರಣೆಗಾಗಿ ಸಿಎಂ ಸಿದ್ಧರಾಮಯ್ಯ ಸೋಮವಾರ ಮಹತ್ವದ ಸಭೆಯನ್ನು ಕರೆದಿದ್ದಾರೆ. ಅವರು ಇಂದು ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗನವಾಡಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳು ಸಭೆ ಸೇರಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸೂಚಿಸಿದ್ದು ಸೋಮವಾರ ಇದಕ್ಕೆ ಸಂಬಂಧಿಸಿದಂತೆ ಸಭೆ ಕರೆಯಲಾಗುವುದು ಎಂದರು. ನಾಳೆ ವಿಜಯನಗರ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ನಗರದಲ್ಲಿ ಇಂದು … Continue reading BIG NEWS: ‘ಅಂಗನವಾಡಿ ನೌಕರ’ರ ಸಮಸ್ಯೆ ನಿವಾರಣೆಗೆ ಸೋಮವಾರ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಸಭೆ