ದೆಹಲಿಯಲ್ಲಿ ಸಿಎಂ ಸಿದ್ಧರಾಮಯ್ಯ ಕಾಟಾಚಾರಕ್ಕೆ ಸಂಸದರೊಂದಿಗೆ ಸಭೆ: ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು: ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ದಿನ ಟೀಕಿಸಿ ಈಗ ಸಭೆ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಯಾವಾಗಲೂ ಸೌಹಾರ್ದತೆ ಇರಬೇಕು. ಅಧಿಕಾರ ಇಂದು ಬರುತ್ತದೆ, ಮುಂದೆ ಹೋಗುತ್ತದೆ. ಹೀಗೆ ಸಂಘರ್ಷ ಮಾಡಿಕೊಳ್ಳಲು ಇದು ಭಾರತ-ಪಾಕಿಸ್ತಾನ ಅಲ್ಲ. … Continue reading ದೆಹಲಿಯಲ್ಲಿ ಸಿಎಂ ಸಿದ್ಧರಾಮಯ್ಯ ಕಾಟಾಚಾರಕ್ಕೆ ಸಂಸದರೊಂದಿಗೆ ಸಭೆ: ಆರ್.ಅಶೋಕ್ ವಾಗ್ಧಾಳಿ