BREAKING: ನಾಳೆ ‘ಬರ ನಿರ್ವಹಣೆ’ ಪರಿಶೀಲನೆ ಕುರಿತಂತೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ವೀಡಿಯೋ ಸಂವಾದ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅವರು ಈ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ “ಕುಡಿಯುವ ನೀರು, ಬರ ನಿರ್ವಹಣೆ, ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ” ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, … Continue reading BREAKING: ನಾಳೆ ‘ಬರ ನಿರ್ವಹಣೆ’ ಪರಿಶೀಲನೆ ಕುರಿತಂತೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ವೀಡಿಯೋ ಸಂವಾದ