BIG NEWS: ಜೂನ್.1ರಂದು ರಾಜ್ಯಾದ್ಯಂತ ಅದ್ಧೂರಿ ‘ಶಾಲಾ ಪ್ರಾರಂಭೋತ್ಸವ’: ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷದ ಸಂಭ್ರಮ ಆರಂಭವಾಗುತ್ತಿದ್ದು, ಮುಂಬರುವ ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಸಜ್ಜಾಗಿದೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಳ್ಳುವ ಮೂಲಕ ಈ ಸಂಭ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಹೊಸ ಶೈಕ್ಷಣಿಕ ವರ್ಷದ ಪೂರ್ವಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇತ್ತೀಚೆಗೆ ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, … Continue reading BIG NEWS: ಜೂನ್.1ರಂದು ರಾಜ್ಯಾದ್ಯಂತ ಅದ್ಧೂರಿ ‘ಶಾಲಾ ಪ್ರಾರಂಭೋತ್ಸವ’: ಸಿಎಂ ಸಿದ್ದರಾಮಯ್ಯ ಚಾಲನೆ
Copy and paste this URL into your WordPress site to embed
Copy and paste this code into your site to embed