ಡಿ.22ರಂದು ಸಿಎಂ ಸಿದ್ಧರಾಮಯ್ಯ ‘ಕಲಬುರ್ಗಿ ಜಯದೇವ ಆಸ್ಪತ್ರೆ’ ಉದ್ಘಾಟನೆ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಇದೇ ಡಿಸೆಂಬರ್ 22 ರಂದು ಲೋಕಾರ್ಪಣೆ ಮಾಡಲಾಗುತ್ತಿದ್ದು, ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ … Continue reading ಡಿ.22ರಂದು ಸಿಎಂ ಸಿದ್ಧರಾಮಯ್ಯ ‘ಕಲಬುರ್ಗಿ ಜಯದೇವ ಆಸ್ಪತ್ರೆ’ ಉದ್ಘಾಟನೆ: ಸಚಿವ ಡಾ.ಶರಣಪ್ರಕಾಶ ಪಾಟೀಲ