ಇಂದು ‘ಆಶಾಕಿರಣ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಇನ್ಮುಂದೆ ಕಣ್ಣಿನ ಶಸ್ತ್ರಚಿಕಿತ್ಸೆ, ಕನ್ನಡಕ ‘ಫ್ರೀ’

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಾವೇರಿಯಲ್ಲಿ ರಾಜ್ಯ ಸರ್ಕಾರದ ಮತ್ತೊಂದು ಯೋಜನೆಯಾಗಿರುವಂತ ಆಶಾಕಿರಣ ಯೋಜನೆಗೆ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಆಶಾಕಿರಣ ಯೋಜನೆಯಡಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರೋರಿಗೆ ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುತ್ತದೆ. ಅಲ್ಲದೇ ಫ್ರೀಯಾಗಿ ಕನ್ನಡಕ ಕೂಡ ನೀಡಲಾಗುತ್ತದೆ. ಈ ಕುರಿತಂತೆ ಮಾಹಿತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಂಚಿಕೊಂಡಿದ್ದು, ಹಾವೇರಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆಶಾಕಿರಣ ಯೋಜನೆಯಡಿ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ … Continue reading ಇಂದು ‘ಆಶಾಕಿರಣ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಇನ್ಮುಂದೆ ಕಣ್ಣಿನ ಶಸ್ತ್ರಚಿಕಿತ್ಸೆ, ಕನ್ನಡಕ ‘ಫ್ರೀ’