ಸೆ.6ರಂದು ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಗೌರಿ ಹಬ್ಬದಂದು (ಸೆಪ್ಟೆಂಬರ್‌ 6) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ … Continue reading ಸೆ.6ರಂದು ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ: ಡಿಸಿಎಂ ಡಿ.ಕೆ ಶಿವಕುಮಾರ್