ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಗುಣಮಟ್ಟದ ಶಿಕ್ಷಣದ ಗುರಿಯೊಂದಿಗೆ ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ನೂತನ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ (KPS) ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಪ್ರಾಂಶುಪಾಲರು, ಬಿ.ಇ.ಒ (BEO) ಹಾಗೂ ಎಸ್.ಡಿ.ಎಂ.ಸಿ (SDMC) ಸದಸ್ಯರೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಅವರು, ಇಲಾಖೆಯ ಸಾಧನೆಗಳು ಮತ್ತು … Continue reading ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ