ನಾಳೆ ಸಂಜೆ 5 ಗಂಟೆಗೆ ಪ್ರಧಾನಿ ಮೋದಿಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ, ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆ ಬಗ್ಗೆ ಸಮಾಲೋಚನೆ

ಬೆಂಗಳೂರು: ನಾಳೆ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭೇಟಿಯಾಗಲಿದ್ದಾರೆ. ಈ ವೇಳೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ದರ ನಿಗದಿ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಸಮಸ್ಯೆ ಬಗ್ಗೆ ಚರ್ಚಿಸೋದಕ್ಕೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಕಬ್ಬಿಗೆ ದರ ನಿಗದಿಗೆ ಕೋರಿ ಪತ್ರದಲ್ಲಿ ಪ್ರಧಾನಿ ಮೋದಿಯವರನ್ನು ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದರು. ನಾಳೆ ಈ … Continue reading ನಾಳೆ ಸಂಜೆ 5 ಗಂಟೆಗೆ ಪ್ರಧಾನಿ ಮೋದಿಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ, ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆ ಬಗ್ಗೆ ಸಮಾಲೋಚನೆ