BREAKING: ನಾಳೆ ‘ಮಣಿಪುರ’ದಲ್ಲಿ ನಡೆಯೋ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ‘ಸಿಎಂ ಸಿದ್ಧರಾಮಯ್ಯ’ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಲಿರುವಂತ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಅವರು ನಾಳೆ ಬೆಳಿಗ್ಗೆ 9.30ಕ್ಕೆ ಹೆಚ್ಎಎಲ್ ಏರ್ ಪೋರ್ಟ್ ನಿಂದ ವಿಶೇಷ ವಿಮಾನದಲ್ಲಿ ಮಣಿಪುರಕ್ಕೆ ತೆರಳಲಿದ್ದಾರೆ. ಮಣಿಪುರದ ತಿಕೇಂದ್ರಜಿತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಳಿಗ್ಗೆ 11.50ಕ್ಕೆ ತಲುಪಲಿದ್ದಾರೆ ಎಂದು ತಿಳಿಸಿದೆ. ಇನ್ನೂ ಇಂಫಾಲ ಏರ್ ಪೋರ್ಟ್ ನಿಂದ 11.55ಕ್ಕೆ ರಸ್ತೆ ಮೂಲಕ ತೆರಳಲಿರೋ … Continue reading BREAKING: ನಾಳೆ ‘ಮಣಿಪುರ’ದಲ್ಲಿ ನಡೆಯೋ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ‘ಸಿಎಂ ಸಿದ್ಧರಾಮಯ್ಯ’ ಭಾಗಿ