ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ‘ರಾಜ್ಯ ಬಜೆಟ್’ ಮಂಡನೆ ಆರಂಭ: ‘173 ಪುಟ’ಗಳ ಅಯವ್ಯಯ ಮಂಡನೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 15ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ಇಂದು ಅವರ ನೇತೃತ್ವದಲ್ಲಿ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ಪಡೆದಿದ್ದಾರೆ. ಈ ಬಳಿಕ ವಿಧಾನಸಭೆಗೆ ತೆರಳಲಿರುವಂತ ಅವರು, 173 ಪುಟಗಳ ಅಯವ್ಯಯವನ್ನು ಮಂಡನೆ ಮಾಡಲಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಇಂದು ವಿಶೇಷ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಸಲ್ಲಿಸಿ ಅನುಮೋದನೆ ಪಡೆದರು. … Continue reading ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ‘ರಾಜ್ಯ ಬಜೆಟ್’ ಮಂಡನೆ ಆರಂಭ: ‘173 ಪುಟ’ಗಳ ಅಯವ್ಯಯ ಮಂಡನೆ