ಫೆ.16ರಂದು ಬೆಳಿಗ್ಗೆ 10.15ಕ್ಕೆ 15ನೇ ಬಾರಿ ಸಿಎಂ ಸಿದ್ಧರಾಮಯ್ಯ ‘ಬಜೆಟ್ ಮಂಡನೆ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಫೆಬ್ರವರಿ.16ರಂದು ಬೆಳಿಗ್ಗೆ 10.15ಕ್ಕೆ 15ನೇ ಬಾರಿ ತಮ್ಮ ಚೊಚ್ಚಲ ರಾಜ್ಯ ಬಜೆಟ್-2024-25 ( Karnataka Budget 2024-25 ) ಅನ್ನು ಮಂಡಿಸಲಿದ್ದಾರೆ. ಈ ಬಜೆಟ್ ನಲ್ಲಿ ಯಾವೆಲ್ಲ ಘೋಷಣೆಯನ್ನು ಲೋಕಸಭಾ ಚುನಾವಣೆಯ ವೇಳೆಯಲ್ಲಿ ಮಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಶೇಷ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದಾರೆ. ಫೆ.16ರಂದು ಬೆಳಿಗ್ಗೆ ನಡೆಯುವಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಮ್ಮ … Continue reading ಫೆ.16ರಂದು ಬೆಳಿಗ್ಗೆ 10.15ಕ್ಕೆ 15ನೇ ಬಾರಿ ಸಿಎಂ ಸಿದ್ಧರಾಮಯ್ಯ ‘ಬಜೆಟ್ ಮಂಡನೆ’