Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಕರ್ನಾಟಕದಲ್ಲಿ 15,000 ಎಕರೆ ಅರಣ್ಯ ಹೆಚ್ಚಳ: ಸಚಿವ ಈಶ್ವರ್ ಖಂಡ್ರೆ

27/05/2025 2:43 PM

ಅವರೇನು ವಿಧಾನಸೌಧದಲ್ಲಿ ‘ರೇಪ್’ ಮಾಡಿಲ್ವಲ್ಲ? : ಹೆಬ್ಬಾರ್, ಎಸ್ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಸಿಎಂ ಡಿಕೆಶಿ ಹೇಳಿಕೆ

27/05/2025 2:42 PM

ಮಾದಪ್ಪನಹಳ್ಳಿ 153 ಎಕರೆಯಲ್ಲಿ ಬೃಹತ್ ಉದ್ಯಾನ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

27/05/2025 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಏ.12, 13ರಂದು ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್: ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ
KARNATAKA

ಏ.12, 13ರಂದು ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್: ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ

By kannadanewsnow0907/04/2025 6:39 PM

ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಕ್ರೀಡಾಕೂಟ ಯಶಸ್ವಿಯಾಗಲಿ. ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್, ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ಸೋಮಶೇಖರಗಾಂಧಿ ಮತ್ತಿತರರು ಹಾಜರಿದ್ದರು.

ಲಾಂಛನ ವಿಶೇಷ:

ಕ್ರಿಕೆಟ್ ಕ್ರೀಡಾಕೂಟ ಲಾಂಛನವು, ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಹೊಯ್ಸಳ ಶಿಲ್ಪಕಲೆಯ ತವರೂರು, ಗೊಮ್ಮಟನ ನೆಲೆಬೀಡು ಎನ್ನುವುದನ್ನು ಪ್ರತಿನಿಧಿಸುತ್ತದಲ್ಲದೆ, ಮಲೆನಾಡು, ಅರೆ ಮಲೆನಾಡು, ಬಯಲುಸೀಮೆಯ ಸೊಗಡನ್ನು ಹೊಂದಿದೆ.

ಮೋದಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಿಸಿ ಜನಾಕ್ರೋಶ ಯಾತ್ರೆಯ ರಾಜ್ಯ ಬಿಜೆಪಿ ನಾಯಕರಿಗೆ ಕಪಾಳಮೋಕ್ಷ: ಸಿದ್ಧರಾಮಯ್ಯ

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

BREAKING: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ

Share. Facebook Twitter LinkedIn WhatsApp Email

Related Posts

BIG NEWS: ಕರ್ನಾಟಕದಲ್ಲಿ 15,000 ಎಕರೆ ಅರಣ್ಯ ಹೆಚ್ಚಳ: ಸಚಿವ ಈಶ್ವರ್ ಖಂಡ್ರೆ

27/05/2025 2:43 PM2 Mins Read

ಅವರೇನು ವಿಧಾನಸೌಧದಲ್ಲಿ ‘ರೇಪ್’ ಮಾಡಿಲ್ವಲ್ಲ? : ಹೆಬ್ಬಾರ್, ಎಸ್ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಸಿಎಂ ಡಿಕೆಶಿ ಹೇಳಿಕೆ

27/05/2025 2:42 PM1 Min Read

ಮಾದಪ್ಪನಹಳ್ಳಿ 153 ಎಕರೆಯಲ್ಲಿ ಬೃಹತ್ ಉದ್ಯಾನ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

27/05/2025 2:32 PM1 Min Read
Recent News

BIG NEWS: ಕರ್ನಾಟಕದಲ್ಲಿ 15,000 ಎಕರೆ ಅರಣ್ಯ ಹೆಚ್ಚಳ: ಸಚಿವ ಈಶ್ವರ್ ಖಂಡ್ರೆ

27/05/2025 2:43 PM

ಅವರೇನು ವಿಧಾನಸೌಧದಲ್ಲಿ ‘ರೇಪ್’ ಮಾಡಿಲ್ವಲ್ಲ? : ಹೆಬ್ಬಾರ್, ಎಸ್ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಸಿಎಂ ಡಿಕೆಶಿ ಹೇಳಿಕೆ

27/05/2025 2:42 PM

ಮಾದಪ್ಪನಹಳ್ಳಿ 153 ಎಕರೆಯಲ್ಲಿ ಬೃಹತ್ ಉದ್ಯಾನ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

27/05/2025 2:32 PM

BREAKING: ಮರ ಬಿದ್ದು ಸೊರಬ-ಸಾಗರ ರಸ್ತೆ ಸಂಚಾರ ಬಂದ್: ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

27/05/2025 2:27 PM
State News
KARNATAKA

BIG NEWS: ಕರ್ನಾಟಕದಲ್ಲಿ 15,000 ಎಕರೆ ಅರಣ್ಯ ಹೆಚ್ಚಳ: ಸಚಿವ ಈಶ್ವರ್ ಖಂಡ್ರೆ

By kannadanewsnow0927/05/2025 2:43 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿಲ್ಲ. ಇದನ್ನು ಮನಗಂಡು, ನಾನು ಅರಣ್ಯ…

ಅವರೇನು ವಿಧಾನಸೌಧದಲ್ಲಿ ‘ರೇಪ್’ ಮಾಡಿಲ್ವಲ್ಲ? : ಹೆಬ್ಬಾರ್, ಎಸ್ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಸಿಎಂ ಡಿಕೆಶಿ ಹೇಳಿಕೆ

27/05/2025 2:42 PM

ಮಾದಪ್ಪನಹಳ್ಳಿ 153 ಎಕರೆಯಲ್ಲಿ ಬೃಹತ್ ಉದ್ಯಾನ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

27/05/2025 2:32 PM

BREAKING: ಮರ ಬಿದ್ದು ಸೊರಬ-ಸಾಗರ ರಸ್ತೆ ಸಂಚಾರ ಬಂದ್: ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

27/05/2025 2:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.