ನ.5ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಚಿಸಿರುವಂತ ಕೃತಿಯಾದ ನೀರಿನ ಹೆಜ್ಜೆಯನ್ನು ನವೆಂಬರ್.5ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, ನೀರಾವರಿ ಯೋಜನೆಗಳು, ಸಮಸ್ಯೆಗಳು ಮತ್ತು ಪರಿಹಾರಗಳ ಚಿತ್ರಣವಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್‌ 5ರಂದು ಬಿಡುಗಡೆಗೊಳಿಸಲಿದ್ದಾರೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, … Continue reading ನ.5ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ