ಶೀಘ್ರವೇ ‘ಹಜ್ ಭವನ’ ನಿರ್ಮಾಣಕ್ಕಾಗಿ ‘ಅನುದಾನ ಮಂಜೂರು’: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರ್ಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ ಎಂದರು. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನ್ ದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿ ಗಳಿಗೆ ಬೀಳ್ಕೊಡುಗೆ ಸಮಾರಂಭ ದಲ್ಲಿ ಭಾಗವಹಿಸಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಪ್ರತಿ ದಿನ ಹಜ್ ಗೆ ತೆರಳುವವರಿಗೆ ಊಟದ ವ್ಯವಸ್ಥೆ … Continue reading ಶೀಘ್ರವೇ ‘ಹಜ್ ಭವನ’ ನಿರ್ಮಾಣಕ್ಕಾಗಿ ‘ಅನುದಾನ ಮಂಜೂರು’: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed