BIG UPDATE: ಇಂದು ಸಂಜೆ 5.30ಕ್ಕೆ ಬೆಂಗಳೂರು ಕಟ್ಟಡ ಕುಸಿತ ದುರಂತ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | CM Siddaramaiah

ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿ 6 ಹಂತಸ್ಥಿನ ಕಟ್ಟಡವೊಂದು ಕುಸಿತಗೊಂಡು ಈವರೆಗೆ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇಂತಹ ಕಟ್ಟಡ ಕುಸಿತ ದುರಂತ ಸಂಭವಿಸಿರುವ ಬಾಬುಸಾಬ್ ಪಾಳ್ಯಕ್ಕೆ ಇಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ … Continue reading BIG UPDATE: ಇಂದು ಸಂಜೆ 5.30ಕ್ಕೆ ಬೆಂಗಳೂರು ಕಟ್ಟಡ ಕುಸಿತ ದುರಂತ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | CM Siddaramaiah