Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಸಹಕಾರ ಚಳುವಳಿ ನಾಯಕ ಥರೋಟ್ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಭಾಗಿ
KARNATAKA

ಇಂದು ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಸಹಕಾರ ಚಳುವಳಿ ನಾಯಕ ಥರೋಟ್ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಭಾಗಿ

By kannadanewsnow0507/01/2024 7:39 AM

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರಕ್ಕೆ ತೆರಳಲಿದ್ದು ಮಹಾರಾಷ್ಟ್ರದ ಸಹಕಾರ ಚಳುವಳಿ ನಾಯಕ ಬಾಹುಸಾಹೇಬ ಥರೋಟ್ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಸಹಕಾರ ಚಳುವಳಿ ನಾಯಕ ಬಾಹುಸಾಹೇಬ ಥರೋಟ್ ಕಾರ್ಯಕ್ರಮ ನಡೆಯಲಿದೆ.ಮಹಾರಾಷ್ಟ್ರಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಲ್ಲಿ ಇಂದು ಆಯೋಜಿಸಿರುವ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಬೆಳಗ್ಗೆ 9:30ಕ್ಕೆ ಎಚ್ ಎ ಎಲ್ ನಿಂದ ವಿಶೇಷ ವಿಮಾನದಲ್ಲಿ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ ಶಿರಡಿಗೆ ತೆರಳಲಿದ್ದಾರೆ. ಶಿರಡಿಯಲ್ಲಿ ಸಾಯಿಬಾಬಾ ದರ್ಶನಕ್ಕೆ ಸಿದ್ದರಾಮಯ್ಯ ಅವರು ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿರಡಿಯಿಂದ ಥರೋಟ ಜನ್ಮದಿನೋತ್ಸವಕ್ಕೆ ಕಾರ್ಯಕ್ರಮಕ್ಕೆ ತೆರಳ್ಳಲಿದ್ದು ಕಾರ್ಯಕ್ರಮ ಮುಗಿಸಿ ಸಂಜೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM1 Min Read

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM1 Min Read

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM1 Min Read
Recent News

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM
State News
KARNATAKA

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

By kannadanewsnow0502/06/2025 4:28 PM KARNATAKA 1 Min Read

ಮೈಸೂರು : ದಕ್ಷಿಣ ಕನ್ನಡದಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು 15 ಜನರ ವಿರುದ್ಧ FIR ದಾಖಲಾದ…

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.