ಇಂದು ಸಿಎಂ ಸಿದ್ದರಾಮಯ್ಯರಿಂದ ಮಂಡ್ಯ ಜಿಲ್ಲಾ ಪ್ರವಾಸ : ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ

ಮಂಡ್ಯ : ಇಂದು ಸಿಎಂ ಸಿದ್ದರಾಮಯ್ಯರಿಂದ ಮಂಡ್ಯ ಜಿಲ್ಲಾ ಪ್ರವಾಸ ಮಳವಳ್ಳಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆ 10:50ಕ್ಕೆ ಮಳವಳ್ಳಿ ಹೆಲಿಪ್ಯಾಡ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮಂಚನಹಳ್ಳಿಯಲ್ಲಿ ಕನಕದಾಸರ ಪುತ್ತಳಿಯನ್ನು ಅನಾವರಣಗೊಳಿಸಲಿದ್ದಾರೆ. ಬೆಳಿಗ್ಗೆ 11 20ಕ್ಕೆ ಕನಕದಾಸರ ಪುತ್ತಳಿ ಅನಾವರಣಗೊಳ್ಳಲಿದೆ. ನಂತರ 11 50ಕ್ಕೆ ಕನಕದಾಸರ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ ಮಳವಳ್ಳಿಯಲ್ಲಿ ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಇದಕ್ಕೆ ಸಿಎಂ … Continue reading ಇಂದು ಸಿಎಂ ಸಿದ್ದರಾಮಯ್ಯರಿಂದ ಮಂಡ್ಯ ಜಿಲ್ಲಾ ಪ್ರವಾಸ : ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ