Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ’ ಏಷ್ಯಾದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯಲಿದೆ ; ಫಿಚ್ ರೇಟಿಂಗ್ಸ್

12/02/2026 10:06 PM

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ ವಿಧಾನ ಸಭೆಯಲ್ಲಿ ಮಹನೀಯರ ತೈಲವರ್ಣ ಚಿತ್ರಗಳ ಅನಾವರಣಗೊಳಿಸಿದ ಸಿಎಂ ಸಿದ್ಧರಾಮಯ್ಯ
KARNATAKA

ಬೆಳಗಾವಿ ವಿಧಾನ ಸಭೆಯಲ್ಲಿ ಮಹನೀಯರ ತೈಲವರ್ಣ ಚಿತ್ರಗಳ ಅನಾವರಣಗೊಳಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0916/12/2024 6:54 PM

ಬೆಳಗಾವಿ ಸುವರ್ಣಸೌಧ : ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸದನದೊಳಗೆ ಸೋಮವಾರ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದ ಹಾಗೂ ಸಮಾಜ ಸೇವೆಗೈದ ಮಹನೀಯರ ತೈಲವರ್ಣ ಚಿತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಆಧ್ಯಾತ್ಮಿಕ ಚಿಂತಕ ಸ್ವಾಮಿ ವಿವೇಕಾನಂದ ಮತ್ತು ಅಪ್ರತಿಮ ಸ್ವಾತಂತ್ರ‍್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರು ವಿನ್ಯಾಸಗೊಂಡ ಹಾಗೂ ದೇಶದ ಪ್ರಥಮ ರಾಷ್ಟ್ರಪತಿ ಡಾ.ಬಾಬು ರಾಜೇಂದ್ರ ಪ್ರಸಾದ್, ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ವರ್ಣಚಿತ್ರಗಳನ್ನು ವಿಧಾನ ಸಭೆಯ ಅಧಿಕಾರಿಗಳ ಗ್ಯಾಲರಿ ಹಾಗೂ ಪರ್ತಕತ್ರ ಗ್ಯಾಲರಿ ಮೇಲ್ಬಾಗ ಅಳವಡಿಸಲಾಗಿದೆ.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷರು ತಮ್ಮ ವಿವೇಚನೆ ಬಳಿಸಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು, ಸಮಾಜ ಸುಧಾರಣೆ ಕೈಗೊಂಡ ಮಹಿನೀಯರು, ರಾಷ್ಟçನಾಯಕರ ವರ್ಣಚಿತ್ರಗಳನ್ನು ವಿಧಾನ ಸಭೆಯಲ್ಲಿ ಅಳವಡಿಸಿದ್ದು, ಇದಕ್ಕೆ ಯಾರ ವಿರೋಧವು ಇಲ್ಲ ಎಂದು ಹೇಳಿದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ನಿಜವಾದ ಭಾರತೀಯರಾದವರಿಗೆ ಈ ಮಹನೀಯರ ಪರಿಚಯ ಮಾಡಿಕೊಡವು ಅಗತ್ಯವಿಲ್ಲ. ಇತಿಹಾಸ ಓದಿದ ಎಲ್ಲರಿಗೂ ಇವರ ಬಗ್ಗೆ ತಿಳಿದೇ ಇರುತ್ತದೆ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವರ್ಣಚಿತ್ರ ಅಳವಡಿಸಿದ ಎಲ್ಲ ಮಹನೀಯರ ಬಗ್ಗೆ ಗೌರವವಿದೆ. ದೇಶಕ್ಕೆ ಅವರ ಕೊಡುಗೆ ಅಪಾರ ಎಂದರು.
ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಅಪ್ರತಿಮ ದೇಶ ಸೇವೆ, ಸಮಾಜ ಸೇವೆ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರಾಗಿ ಸಲ್ಲಿಸಿ ದಿವಂಗತರಾದವರ ವರ್ಣಚಿತ್ರಗಳನ್ನು ವಿಧಾನ ಸಭೆಯಲ್ಲಿ ಅಳವಡಿಸಲಾಗಿದೆ. ಕೆಲವು ಸದಸ್ಯರು ಬಸವಣ್ಣನವರ ವರ್ಣಚಿತ್ರ ಬದಲಾಯಿಸುವಂತೆ 3 ದಿನಗಳ ಹಿಂದೆ ತಿಳಿಸಿದ್ದಾರೆ. ಈ ಕುರಿತು ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ದೇಶದಲ್ಲಿ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿ, ಉಗ್ರರ ಕೈಯಿಂದ ಹತರಾದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ವರ್ಣಚಿತ್ರವನ್ನು ವಿಧಾನ ಸಭೆಯಲ್ಲಿ ಅಳವಡಿಸುವ ಇಂಗಿತವನ್ನು ಸಭಾಧ್ಯಕ್ಷ ಯು.ಟಿ.ಖಾದರ್ ವ್ಯಕ್ತಪಡಿಸಿದರು.

ವಿರೋಧ ಪಕ್ಷದ ಕೆಲ ಶಾಸಕರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ವರ್ಣಚಿತ್ರವನ್ನು ಅಳವಡಿಸುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇತರೆ ಸಚಿವರುಗಳು ಹಾಗೂ ವಿಧಾನ ಸಭೆಯ ಸದಸ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿರುವರು.

‘ಇಂದೋರ್’ನಲ್ಲಿ ಜನವರಿ.1ರಿಂದ ಭಿಕ್ಷುಕರಿಗೆ ಭಿಕ್ಷೆ ನೀಡುವವರ ವಿರುದ್ಧ ‘FIR’ ದಾಖಲು | Beggars in Indore

ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM1 Min Read

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM3 Mins Read

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM1 Min Read
Recent News

‘ಭಾರತ’ ಏಷ್ಯಾದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯಲಿದೆ ; ಫಿಚ್ ರೇಟಿಂಗ್ಸ್

12/02/2026 10:06 PM

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM
State News
KARNATAKA

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow0912/02/2026 9:47 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ…

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM

BIG BREAKING: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘IPL ಪಂದ್ಯ’ಗಳನ್ನಾಡಿಸಲು ಸರ್ಕಾರ ಗ್ರೀನ್ ಸಿಗ್ನಲ್

12/02/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.