ಬೀದರ್ ನಲ್ಲಿ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಬಿ ಖಂಡ್ರೆ ಅವರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ … Continue reading ಬೀದರ್ ನಲ್ಲಿ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed