Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆಗಿನ ಕದನ ವಿರಾಮ ವಿಸ್ತರಣೆ ಸದ್ಯಕ್ಕಿಲ್ಲ: ಪಾಕಿಸ್ತಾನದಲ್ಲಿ ಮುಂದಿನ ಸುತ್ತಿನ ಮಾತುಕತೆಗೆ ಶ್ವೇತಭವನ ಪ್ಲಾನ್

16/04/2026 6:51 AM

ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಇನ್ಮುಂದೆ ರೈಲಿನಲ್ಲೂ ಸಿಗಲಿದೆ `ಸ್ವಿಗ್ಗಿ ಊಟ’.!

16/04/2026 6:48 AM

ಸಂಸತ್ತಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಸಮರ: ಮೋದಿ ಸರ್ಕಾರದ ಪ್ಲಾನ್‌ಗೆ ‘ಅಂಕಿ-ಅಂಶ’ಗಳೇ ದೊಡ್ಡ ಸವಾಲು!

16/04/2026 6:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಿ: ಸಿಎಂ ಸಿದ್ಧರಾಮಯ್ಯಗೆ ಒತ್ತಾಯ
KARNATAKA

ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಿ: ಸಿಎಂ ಸಿದ್ಧರಾಮಯ್ಯಗೆ ಒತ್ತಾಯ

By kannadanewsnow0909/01/2025 9:52 PM

ಬೆಂಗಳೂರು: ರಾಜ್ಯದಲ್ಲಿ ತಮ್ಮದೇ ಆದಂತ ಸಂಪ್ರದಾಯ, ಆಚರಣೆಗಳ ಮೂಲಕ ಗುರ್ತಿಸಿಕೊಂಡಿರುವಂತ ಸಮುದಾಯ ಕಾಡುಗೊಲ್ಲ ಬುಡಕಟ್ಟು ಸಮುದಾಯವಾಗಿದೆ. ಈ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹ ಹಲವು ದಿನಗಳ ಹಿಂದಿನದ್ದು. ಇಂದು ಮತ್ತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಈ ಒತ್ತಾಯವನ್ನು ಮಾಡಲಾಗಿದೆ.

ಈ ವೇಳೆ ಮಾತನಾಡಿದಂತ ಎಂಎಲ್ಸಿ ನಾಗರಾಜ್ ಯಾದವ್ ಅವರು, ಈ ಜನಾಂಗ ಹಿಂದುಳಿದೆ. ಈ ಜನಾಂಗವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ನೀವೇ ಮುಂದಾಗಬೇಕು. ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸಲ್ಲಿಸುವ ಕೆಲಸವಾಗಬೇಕು. ಅಲೆ ಮಾರಿ ಪಟ್ಟಿಗೆ ಸೇರಿಸುವ ಕೆಲಸ ಆಗಬೇಕು. ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ವ್ಯಕ್ತಿಯನ್ನೇ ಅಧ್ಯಕ್ಷರನ್ನಾಗಿ ಈ ಕೂಡಲೇ ಮಾಡಬೇಕು ಎಂದು ಆಗ್ರಹಿಸಿದರು.

ಆ ಬಳಿಕ ಮಾತನಾಡಿದಂತ ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಧ್ಯಕ್ಷರಾದಂತ ಸಿ.ಶಿವು ಯಾದವ್ ಮಾತನಾಡಿ, 2010ರಲ್ಲಿ ಕುಲಶಾಸ್ತ್ರ ಅಧ್ಯಯ ಮಾಡಿಸಿ, 2014ರಲ್ಲಿ ನಿಮ್ಮ ಸಚಿವ ಸಂಪುಟದ ಮುಂದೆ ತಂದು, ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದಕ್ಕಾಗಿ ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದಿಂದ ವಂದನೆಗಳು. ನೀವು ಕಳಿಸಿದಂತ ವರದಿಯನ್ನು ಕೇಂದ್ರ ಸರ್ಕಾರ ಸಣ್ಣಪುಟ್ಟ ಸಬೂಬು ಹೇಳಿ ಮೂರು ಬಾರಿ ವಾಪಾಸ್ಸು ಕಳಿಸಲಾಗಿದೆ. ಮೂರನೇ ಬಾರಿಯೂ ಅನುಸರಣಾ ವರದಿಯನ್ನು ಕೇಳಿರುವುದು ದುರದೃಷ್ಟಕರ ಬೆಳವಣಿಗೆ. ತಾವು ಹಿಂದುಳಿದ ನಾಯಕರು, ತಾವೇ ಬೆಳೆಸಿದಂತ ಕೂಸನ್ನು ಎಸ್ ಟಿ ಪಟ್ಟಿಗೆ ಸೇರಿಸಲು ತಾವೇ ಬೆಳೆಸಿದ ಕೂಸನ್ನು ಬೆಳೆಸಲು ಮನವಿ ಮಾಡಲಾಯಿತು.

ತುಮಕೂರು ಕಾಡುಗೊಲ್ಲರ ಸಂಘದ ಜಿಲ್ಲಾಧ್ಯಕ್ಷರಾದಂತ ಚಂಗಾವರದ ಕರಿಯಪ್ಪ ಅವರು ಮಾತನಾಡಿ ಈ ಹಿಂದೆ ಕಾಡುಗೊಲ್ಲ ಸಮುದಾಯದವರಿಗೆ ಯಾವುದೇ ಆದಾಯದ ಮಿತಿ ಇರೋದಿಲ್ಲ. ಬಿಜೆಪಿ ಅವಧಿಯಲ್ಲಿ ಆದಾಯದ ಮಿತಿಯನ್ನು ಜಾರಿಗೊಳಿಸಲಾಗಿದೆ. ಎಸ್ ಟಿ ಸೇರಿಸುವಂತ ಎಲ್ಲಾ ಲಕ್ಷಣಗಳು ಕಾಡುಗೊಲ್ಲ ಸಮುದಾಯದವರಿಗೆ ಇದ್ದಾವೆ ಎಂಬುದಾಗಿ ಆಗ್ರಹಿಸಿದರು.

2014 ರಲ್ಲಿ ರಾಜ್ಯದಿಂದ ಕೇಂದ್ರಕ್ಕೆ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯೂ ಸೇರಿ ಕೇಂದ್ರ ಸರ್ಕಾರ ಪದೇ ಪದೇ ತಿರಸ್ಕರಿಸುತ್ತಿರುವುದರ ಬಗ್ಗೆ ಸಭೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಮೈಸೂರಿನ ಬುಡಕಟ್ಟು ಅಧ್ಯಯನ ಕೇಂದ್ರದಿಂದ ಸಮಗ್ರ ವರದಿಯನ್ನು ತರಿಸಿಕೊಂಡು ಕೇಂದ್ರ ತೆಗೆದಿರುವ ತಕರಾರುಗಳಿಗೆ ಪ್ರತಿಯಾಗಿ ದಾಖಲೆಗಳ ಸಮೇತ ಮತ್ತೊಮ್ಮೆ ಕೇಂದ್ರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಬಸವರಾಮಾನಂದ ಸ್ವಾಮೀಜಿ, ಎಂಎಲ್ಸಿ ನಾಗರಾಜ್ ಯಾದವ್, ತುಮಕೂರು ಜಿಲ್ಲಾ ಕಾಡುಗೊಲ್ಲ ಸಂಘದ ಅಧ್ಯಕ್ಷರಾದಂತ ಚಂಗವಾರದ ಕರಿಯಪ್ಪ, ಗೌರವಾಧ್ಯಕ್ಷ ಪೂಜಾರಿ ಪಾಪಣ್ಣ, ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸಿ.ಶಿವು ಯಾದವ್ ಸೇರಿದಂತೆ ಇತರೆ ಕಾಡುಗೊಲ್ಲ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಆಹಾರ ಇಲಾಖೆ ಅಧಿಕಾರಗಳ ಸಭೆಯ ಪ್ರಮುಖ ಹೈಲೈಟ್ಸ್

ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ

Share. Facebook Twitter LinkedIn WhatsApp Email

Related Posts

ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಇನ್ಮುಂದೆ ರೈಲಿನಲ್ಲೂ ಸಿಗಲಿದೆ `ಸ್ವಿಗ್ಗಿ ಊಟ’.!

16/04/2026 6:48 AM1 Min Read
vidhana soudha

ವಿದೇಶಿ ಶಿಕ್ಷಣಕ್ಕೆ ತೆರಳುವ ಪಿಯು ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ಲಭ್ಯ: ರಾಜ್ಯ ಸರ್ಕಾರದ ಸ್ಪಷ್ಟನೆ

16/04/2026 6:32 AM1 Min Read

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

16/04/2026 6:28 AM1 Min Read
Recent News

ಇರಾನ್ ಜೊತೆಗಿನ ಕದನ ವಿರಾಮ ವಿಸ್ತರಣೆ ಸದ್ಯಕ್ಕಿಲ್ಲ: ಪಾಕಿಸ್ತಾನದಲ್ಲಿ ಮುಂದಿನ ಸುತ್ತಿನ ಮಾತುಕತೆಗೆ ಶ್ವೇತಭವನ ಪ್ಲಾನ್

16/04/2026 6:51 AM

ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಇನ್ಮುಂದೆ ರೈಲಿನಲ್ಲೂ ಸಿಗಲಿದೆ `ಸ್ವಿಗ್ಗಿ ಊಟ’.!

16/04/2026 6:48 AM

ಸಂಸತ್ತಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಸಮರ: ಮೋದಿ ಸರ್ಕಾರದ ಪ್ಲಾನ್‌ಗೆ ‘ಅಂಕಿ-ಅಂಶ’ಗಳೇ ದೊಡ್ಡ ಸವಾಲು!

16/04/2026 6:45 AM
vidhana soudha

ವಿದೇಶಿ ಶಿಕ್ಷಣಕ್ಕೆ ತೆರಳುವ ಪಿಯು ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ಲಭ್ಯ: ರಾಜ್ಯ ಸರ್ಕಾರದ ಸ್ಪಷ್ಟನೆ

16/04/2026 6:32 AM
State News
KARNATAKA

ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಇನ್ಮುಂದೆ ರೈಲಿನಲ್ಲೂ ಸಿಗಲಿದೆ `ಸ್ವಿಗ್ಗಿ ಊಟ’.!

By kannadanewsnow5716/04/2026 6:48 AM KARNATAKA 1 Min Read

ನವದೆಹಲಿ : ರೈಲು ಪ್ರಯಾಣ ಎಂದರೆ ಎಲ್ಲರಿಗೂ ಇಷ್ಟ, ಆದರೆ ಪ್ರಯಾಣದ ಸಮಯದಲ್ಲಿ ಸಿಗುವ ಆಹಾರದ ಗುಣಮಟ್ಟದ ಬಗ್ಗೆ ಅನೇಕರಿಗೆ…

vidhana soudha

ವಿದೇಶಿ ಶಿಕ್ಷಣಕ್ಕೆ ತೆರಳುವ ಪಿಯು ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ಲಭ್ಯ: ರಾಜ್ಯ ಸರ್ಕಾರದ ಸ್ಪಷ್ಟನೆ

16/04/2026 6:32 AM

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

16/04/2026 6:28 AM

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.