ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಿ: ಸಿಎಂ ಸಿದ್ಧರಾಮಯ್ಯಗೆ ಒತ್ತಾಯ
ಬೆಂಗಳೂರು: ರಾಜ್ಯದಲ್ಲಿ ತಮ್ಮದೇ ಆದಂತ ಸಂಪ್ರದಾಯ, ಆಚರಣೆಗಳ ಮೂಲಕ ಗುರ್ತಿಸಿಕೊಂಡಿರುವಂತ ಸಮುದಾಯ ಕಾಡುಗೊಲ್ಲ ಬುಡಕಟ್ಟು ಸಮುದಾಯವಾಗಿದೆ. ಈ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹ ಹಲವು ದಿನಗಳ ಹಿಂದಿನದ್ದು. ಇಂದು ಮತ್ತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಈ ಒತ್ತಾಯವನ್ನು ಮಾಡಲಾಗಿದೆ. ಈ ವೇಳೆ ಮಾತನಾಡಿದಂತ ಎಂಎಲ್ಸಿ ನಾಗರಾಜ್ ಯಾದವ್ ಅವರು, ಈ ಜನಾಂಗ ಹಿಂದುಳಿದೆ. ಈ ಜನಾಂಗವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ನೀವೇ ಮುಂದಾಗಬೇಕು. ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸಲ್ಲಿಸುವ ಕೆಲಸವಾಗಬೇಕು. ಅಲೆ … Continue reading ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಿ: ಸಿಎಂ ಸಿದ್ಧರಾಮಯ್ಯಗೆ ಒತ್ತಾಯ
Copy and paste this URL into your WordPress site to embed
Copy and paste this code into your site to embed