BREAKING: ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಮತ್ತೆ ದೆಹಲಿಗೆ ಸಿಎಂ ಸಿದ್ಧರಾಮಯ್ಯ ಭೇಟಿ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಎದ್ದಿದೆ. ಈ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ.30ರಂದು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜುಲೈ.30ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ತೆರಳುತ್ತಿರುವುದಾಗಿ ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ದೆಹಲಿಗೆ ತೆರಳಿದ್ದರು. ಕೇಂದ್ರದ ಸಚಿವರನ್ನು ಭೇಟಿಯಾಗಿ ರಾಜ್ಯದ ವಿವಿಧ … Continue reading BREAKING: ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಮತ್ತೆ ದೆಹಲಿಗೆ ಸಿಎಂ ಸಿದ್ಧರಾಮಯ್ಯ ಭೇಟಿ
Copy and paste this URL into your WordPress site to embed
Copy and paste this code into your site to embed