ಬೆಂಗಳೂರು: ಅನಾರೋಗ್ಯದಿಂದಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಇಂದು ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರಿಂದ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ಆರೋಗ್ಯದ ಕುರಿತಂತೆ ಮಾಹಿತಿ ಪಡೆದರು. ಅಲ್ಲದೇ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
BREAKING: ದೆಹಲಿಯ ತಿಲಕ್ ನಗರದ ಕಾರು ಶೋರೂಂನಲ್ಲಿ ಗುಂಡಿನ ದಾಳಿ: ಹಲವರಿಗೆ ಗಾಯ | Firing In Delhi
Teacher Jobs: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳೇ ಗಮನಿಸಿ: ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬಿಜೆಪಿ, ಎಚ್ ಡಿ ಕುಮಾರಸ್ವಾಮಿ ‘ಪೆನ್ ಡ್ರೈವ್’ ಮಹಾನಾಯಕರು : LR ಶಿವರಾಮೇಗೌಡ ತಿರುಗೇಟು