BREAKING: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ

ಹುಬ್ಬಳ್ಳಿ: ಎಂಸಿಎ ವಿದ್ಯಾರ್ಥಿನಿ ನೇಹಾ ಬರ್ಬರ ಹತ್ಯೆ ಪ್ರಕರಣ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ನಿರಂಜನ ಹಿರೇಮಠ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇಂದು ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವಂತ ನೇಹಾ ಹಿರೇಮಠ ಅವರ ತಂದೆ ನಿರಂಜನ ಹಿರೇಮಠ ಅವರ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿದರು. ನೇಹಾ ಹಿರೇಮಠ ಅವರ ತಂದೆ, ತಾಯಿಗಳಿಗೆ ಸಿಎಂ ಸಿದ್ಧರಾಮಯ್ಯ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನೇಹಾ ಹಿರೇಮಠ ಅವರ … Continue reading BREAKING: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ