ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ: ತ್ವರಿತ ಕಾರ್ಯಾಚರಣೆ ಸೂಚನೆ

ಆಂಕೋಲ: ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು. ಒಟ್ಟಾರೆಯಾಗಿ ಇಂದು ಬಿರು ಮಳೆಯ ನಡುವೆಯೂ ಸಿಎಂ ಸಿದ್ದರಾಮಯ್ಯ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ರಣಭೀಕರ … Continue reading ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ: ತ್ವರಿತ ಕಾರ್ಯಾಚರಣೆ ಸೂಚನೆ