ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ: ಸಿಎಂ ಸಿದ್ಧರಾಮಯ್ಯ ಶಪಥ

ಬಾಗಲಕೋಟೆ: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಶಪಥ ಮಾಡಿದ್ದಾರೆ. ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ … Continue reading ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ: ಸಿಎಂ ಸಿದ್ಧರಾಮಯ್ಯ ಶಪಥ