‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಈ ಖಡಕ್ ಆದೇಶ: ಉಲ್ಲಂಘಿಸಿದ್ರೇ ‘ಶಿಸ್ತುಕ್ರಮ’ದ ಎಚ್ಚರಿಕೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮನವಿ ಸಲ್ಲಿಸುವ ಸಂಬಂಧ ನಿಯಮಗಳನ್ನು ಮೀರುತ್ತಿದ್ದಾರೆ. ಇನ್ಮುಂದೆ ಅದಕ್ಕೆ ಅವಕಾಶವಿಲ್ಲ. ನಿಯಮಾನುಸಾರ ಮನವಿಗಳನ್ನು ಸಂಬಂಧಿಸಿದವರಿಗೆ ಸಲ್ಲಿಸಬೇಕು. ಸೂಚನೆಗಳನ್ನು ಮೀರಿದ್ರೇ ಅಂತವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರಿ ಆದೇಶ ಸಂಖ್ಯೆ: ಜಿಎಡಿ, ಎಆರ್ ಆರ್ 64, ದಿನಾಂಕ: 29.08.1966ರಲ್ಲಿ ಸರ್ಕಾರಿ ನೌಕರರು, ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸುವಾಗ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಯವರಿಗೆ … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಈ ಖಡಕ್ ಆದೇಶ: ಉಲ್ಲಂಘಿಸಿದ್ರೇ ‘ಶಿಸ್ತುಕ್ರಮ’ದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed