ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಳಗಾವಿ : ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ … Continue reading ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ