ಬೆಂಗಳೂರು: ವರ್ಗಾವಣೆಗೆ ಪ್ರಭಾವ ಬೀರುವವರ ವಿರುದ್ಧ, ಹಣ ಕೊಟ್ಟು ಟ್ರಾನ್ಸ್ ಫರ್ ಗೆ ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ. ನಿಮಗೆ ಸಮಸ್ಯೆಗಳಿದ್ದರೆ ಗೃಹ ಸಚಿವರಿಗೆ, ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿ ಸರಿಪಡಿಸಿಕೊಳ್ಳಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾನೂನು ಮೀರಿ ಕೆಲಸ ಮಾಡಿ ಎಂದು ಸರ್ಕಾರ ಯಾವತ್ತೂ ಬಯಸಲ್ಲ. ಕಾನೂನು ಪ್ರಕಾರ … Continue reading ‘ಹಣ ಕೊಟ್ಟು ಟ್ರಾನ್ಸ್ ಫರ್’ಗೆ ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed