Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

Papaya Eating Benefits: ಆರೋಗ್ಯದ ಖಜಾನೆ ಈ ಪಪ್ಪಾಯಿ: ಖಾಲಿ ಹೊಟ್ಟೆಯಲ್ಲಿ ತಿಂದರೆ ಸಿಗುತ್ತೆ ಐದು ಲಾಭ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೈನಾನ್ಸ್ ಸಿಬ್ಬಂದಿ ಕಿರುಕುಳ ಕೊಟ್ರೆ ಕಠಿಣ ಕ್ರಮ: ಸಿಎಂ ಸಿದ್ಧರಾಮಯ್ಯ ಖಡಕ್ ವಾರ್ನಿಂಗ್
KARNATAKA

ಫೈನಾನ್ಸ್ ಸಿಬ್ಬಂದಿ ಕಿರುಕುಳ ಕೊಟ್ರೆ ಕಠಿಣ ಕ್ರಮ: ಸಿಎಂ ಸಿದ್ಧರಾಮಯ್ಯ ಖಡಕ್ ವಾರ್ನಿಂಗ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಫೈನಾನ್ಸ್ ಸಿಬ್ಬಂದಿ ಕಿರುಕುಳ ನಿಯಂತ್ರಣಕ್ಕೆ ಕ್ರಮ ವಹಿಸಲಾಗುತ್ತಿದೆ. ಒಂದು ವೇಳೆ ಯಾವುದೇ ಫೈನಾನ್ಸ್ ಸಿಬ್ಬಂದಿ ಕಿರುಕುಳ ಕೊಟ್ರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಫೈನಾನ್ಸ್ ಕಂಪನಿಗಳು ಆರ್ ಬಿಐ ನಿಯಮ ಮೀರುವಂತಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಪಾಲಿಸಬೇಕು. ಇದು ಕಡ್ಡಾಯಕೂಡ ಅಂತ ತಿಳಿಸಿದರು.

ಫೈನಾನ್ಸ್ ಸಿಬ್ಬಂದಿ ಸಾಲಪಡೆದವರಿಗೆ ಕಿರುಕುಳ ಕೊಟ್ಟರೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಸಾಲ ಪಡೆದು, ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಒಳಗಾದವರೂ ದೂರು ಕೊಟ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಫೈನಾನ್ಸ್ ಸಿಬ್ಬಂದಿ ಕಿರುಕುಳ ಸಂಬಂಧ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗುತ್ತದೆ. ದೂರು ಕೊಟ್ಟರೇ ಫೈನಾನ್ಸ್ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳೋದಕ್ಕೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದರು.

RGUHS ಕುಲಪತಿಯಾಗಿ ಭ್ರಷ್ಟಾತೀತ ವ್ಯಕಿಯನ್ನೇ ನೇಮಕ ಮಾಡಿ: ರಾಜ್ಯ ಸರ್ಕಾರಕ್ಕೆ ‘CRF’ ಪತ್ರ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ

Share. Facebook Twitter LinkedIn WhatsApp Email

Related Posts

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

2 Mins Read

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read
Recent News

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

Papaya Eating Benefits: ಆರೋಗ್ಯದ ಖಜಾನೆ ಈ ಪಪ್ಪಾಯಿ: ಖಾಲಿ ಹೊಟ್ಟೆಯಲ್ಲಿ ತಿಂದರೆ ಸಿಗುತ್ತೆ ಐದು ಲಾಭ!

PM Modi: ಬಂಗಾರ ಖರೀದಿ ಸದ್ಯಕ್ಕೆ ಬೇಡ: ಇಂಧನ ಬಿಕ್ಕಟ್ಟಿನ ನಡುವೆ ದೇಶದ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.