ಫೈನಾನ್ಸ್ ಸಿಬ್ಬಂದಿ ಕಿರುಕುಳ ಕೊಟ್ರೆ ಕಠಿಣ ಕ್ರಮ: ಸಿಎಂ ಸಿದ್ಧರಾಮಯ್ಯ ಖಡಕ್ ವಾರ್ನಿಂಗ್

ಬೆಂಗಳೂರು: ಫೈನಾನ್ಸ್ ಸಿಬ್ಬಂದಿ ಕಿರುಕುಳ ನಿಯಂತ್ರಣಕ್ಕೆ ಕ್ರಮ ವಹಿಸಲಾಗುತ್ತಿದೆ. ಒಂದು ವೇಳೆ ಯಾವುದೇ ಫೈನಾನ್ಸ್ ಸಿಬ್ಬಂದಿ ಕಿರುಕುಳ ಕೊಟ್ರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಫೈನಾನ್ಸ್ ಕಂಪನಿಗಳು ಆರ್ ಬಿಐ ನಿಯಮ ಮೀರುವಂತಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಪಾಲಿಸಬೇಕು. ಇದು ಕಡ್ಡಾಯಕೂಡ ಅಂತ ತಿಳಿಸಿದರು. ಫೈನಾನ್ಸ್ ಸಿಬ್ಬಂದಿ ಸಾಲಪಡೆದವರಿಗೆ ಕಿರುಕುಳ ಕೊಟ್ಟರೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಸಾಲ … Continue reading ಫೈನಾನ್ಸ್ ಸಿಬ್ಬಂದಿ ಕಿರುಕುಳ ಕೊಟ್ರೆ ಕಠಿಣ ಕ್ರಮ: ಸಿಎಂ ಸಿದ್ಧರಾಮಯ್ಯ ಖಡಕ್ ವಾರ್ನಿಂಗ್