BIG NEWS: ‘ಫೇಕ್ ನ್ಯೂಸ್’ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ: ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ

ಮೈಸೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು. ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ … Continue reading BIG NEWS: ‘ಫೇಕ್ ನ್ಯೂಸ್’ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ: ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ