ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಭಾಗಿಯಾಗುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಚಿತ್ರದುರ್ಗ: ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತಡವಾಗಿ ಮಾಹಿತಿ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಅವರು ಭಾಗಿಯಾಗುತ್ತಿಲ್ಲ ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ತಡವಾಗಿ ಮಾಹಿತಿ ನೀಡಲಾಗಿದೆ. ಅದೇ ದಿನ ಇಂಡಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಕಾರ್ಯಕ್ರಮ ಫಿಕ್ಸ್ ಆಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದರು. ಸಿಎಂ ಸಿದ್ಧರಾಮಯ್ಯ ಪರವಾಗಿ ನಾನು ಕಾರ್ಯಕ್ರಮಕ್ಕೆ … Continue reading ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಭಾಗಿಯಾಗುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ