ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. … Continue reading ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ಧರಾಮಯ್ಯ